
C M ಸಿದ್ದರಾಮಯ್ಯ ಅವರು ಬೆಳಗ್ಗೆ ತಮ್ಮ ನಿವಾಸದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು.

C M ಸಿದ್ದರಾಮಯ್ಯ ಅವರು ಬೆಳಗ್ಗೆ ತಮ್ಮ ನಿವಾಸದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು.
C M ಸಿದ್ದರಾಮಯ್ಯ ಅವರು ಬೆಳಗ್ಗೆ ತಮ್ಮ ನಿವಾಸದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು.
ಬೆಂಗಳೂರು,
*ಸುದ್ದಿ ಮನೆಯಿಂದ ವಿಧಾನಸೌಧದವರೆಗೆ *
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ನಿನ್ನೆ
*ಸುದ್ದಿ ಮನೆಯಿಂದ ವಿಧಾನಸೌಧದವರೆಗೆ *
ಕಾರ್ಯಕ್ರಮದಲ್ಲಿ ಪತ್ರಕರ್ತರಾಗಿ ವೃತ್ತಿ ಆರಂಭಿಸಿ ಇಂದು ಶಾಸಕರುಗಳಾಗಿ ಆಯ್ಕೆಯಾಗಿರುವ ಶ್ರೀ ರವಿ ಗಣಿಗ ಮತ್ತು
ಶ್ರೀ ಪ್ರದೀಪ್ ಈಶ್ವರ್ ಹಾಗೂ ಸಚಿವರುಗಳ ಮಾಧ್ಯಮ ಸಮನ್ವಯಾಧಿಕಾರಿಗಳಾಗಿ ನೇಮಕಗೊಂಡಿರುವ
ಬಿ.ಎನ್. ಶ್ರೀಧರ್, ಲಕ್ಷ್ಮೀನಾರಾಯಣ, ಪಿ. ತ್ಯಾಗರಾಜ್, ಟಿ ಪಿ ಸತೀಶ್ , ಸತ್ಯನಾರಾಯಣ, ದೀಪಕ್ ಕರಾಡೆ, ರಘುನಾಥ್, ಲಕ್ಷ್ಮಣ ಸೋಮಶೇಖರ ಕೆರಗೋಡು ಹಾಗೂ ಕೆ ಎಸ್ ನಾಗರಾಜ್, ಶರಣಬಸಪ್ಪ ರವರನ್ನು ಸನ್ಮಾನಿಸಲಾಯಿತು.
ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಪ್ರೀತಿಯ ಅಭಿಮಾನಕ್ಕೆ ಹಾಗೂ ಸನ್ಮಾನಿಸಿದ
ಮಾನ್ಯ ಮುಖ್ಯಮಂತ್ರಿ ಅವರ ಮಾಧ್ಯಮ ಸಲಹೆಗಾರರಾದ
ಶ್ರೀ ಪ್ರಭಾಕರ್, ಅಧ್ಯಕ್ಷರಾದ
ಶ್ರೀ ಶಿವಾನಂದ ತಗಡೂರ್ ಮತ್ತು ಅವರ ತಂಡಕ್ಕೆ , ಹಿರಿಯ ಪತ್ರಕರ್ತರಾದ
ಶ್ರೀ ಈಶ್ವರ ದೈತೋಟ ಶ್ರೀ ಶೇಷಣ್ಣ ಹಾಗೂ
ಎಲ್ಲ ಪದಾಧಿಕಾರಿಗಳಿಗೆ ನಾನು ಪ್ರೀತಿಯ ಧನಾಯವಾದಗಳನ್ನು
ಖರ್ಗೆ ಜನ್ಮ ದಿನಕ್ಕೆ ಶುಭಾಶಯ
ಶಾಸಕರಾದ ರಿಜ್ವಾನ್ ಹರ್ಷದ್ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಲಕ್ಷ್ಮಿ ಹೆಬ್ಬಾಳಕರ್ ಹಾಗೂ ಸಚಿವರಾದ ರಾಮಲಿಂಗಾರೆಡ್ಡಿ, ಕೆ.ಎಚ್. ಮುನಿಯಪ್ಪ, ಡಾ. ಹೆಚ್. ಸಿ. ಮಹದೇವಪ್ಪ, ರಹೀಂ ಖಾನ್, ಬೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಸೇರಿದಂತೆ ಹಲವು ಶಾಸಕರು, ಸರ್ಕಾರದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಹೈಲೈಟ್ಸ್
ಗ್ಯಾರಂಟಿ ಜಾರಿ ಸಾಧ್ಯವೇ ಇಲ್ಲ ಎಂದು ಬಿಜೆಪಿ-ಜೆಡಿಎಸ್ ಅಂದುಕೊಂಡಿದ್ದರು. ಆದರೆ ನಾನು ಮತ್ತು ಡಿ.ಕೆ.ಶಿವಕುಮಾರ್ ಸೇರಿ ಇದನ್ನು ಸಾಧ್ಯ ಮಾಡಿ ತೋರಿಸಿದ್ದೀವಿ
ಆರ್ಥಿಕ ಶಕ್ತಿ ಇಲ್ಲದವರಿಗೆ ವಿಶೇಷ ಗ್ಯಾರಂಟಿಗಳ ಮೂಲಕ ಆರ್ಥಿಕ ಶಕ್ತಿ ತುಂಬಿದರೆ ಅಸಮಾನತೆ, ತಾರತಮ್ಯ ನಿವಾರಣೆ ಆಗ್ತದೆ
ನೂರಾರು ವರ್ಷಗಳ ಕಾಲ ಶೂದ್ರರಂತೆ ಮಹಿಳೆಯರೂ ಶಿಕ್ಷಣದಿಂದ ವಂಚಿತರಾಗಿದ್ದರು. ಮಹಿಳೆಯರಿಗೆ ಆರ್ಥಿಕ ಚೈತನ್ಯ ಬಂದರೆ ಸಮಾಜದಲ್ಲಿ ಚಲನೆ ಶುರುವಾಗುತ್ತದೆ
ಮಹಿಳೆಯರು ಆರ್ಥಿಕವಾಗಿ ಸಭಲರಾಗಿದ್ದರೆ ಆ ದೇಶ ಮುಂದುವರೆದಿದೆ ಎಂದು ಅರ್ಥ
ಮಹಿಳೆಯರ ರಾಜಕೀಯ ಮೀಸಲಾತಿ ಜಾರಿಗೆ ಬಂದಿದ್ದು ಕಾಂಗ್ರೆಸ್ ನಿಂದ. ಬಿಜೆಪಿ ಮಹಿಳೆಯರ ರಾಜಕೀಯ ಮೀಸಲಾತಿ ಪರವಾಗಿ ಯಾವತ್ತೂ ಧ್ವನಿ ಎತ್ತಿಲ್ಲ
ಬಿಜೆಪಿ ಅಧಿಕಾರಕ್ಕೆ ಬಂದು ಹತ್ತು ವರ್ಷ ಆದರೂ ನಾವು ಮಂಡಿಸಿದ್ದ ಮಹಿಳಾ ಮೀಸಲಾತಿ ಬಿಲ್ ಅನ್ನು ಪಾಸ್ ಮಾಡಿಲ್ಲ ಏಕೆ?
ಬಡವರ ಅಕ್ಕಿಗೆ ಕಲ್ಲು ಹಾಕಿದ ಬಿಜೆಪಿ, ಉಚಿತ ವಿದ್ಯುತ್ ಕೊಟ್ಟರೆ ಅದರ ದುಂದುವೆಚ್ಚ ಮಾಡಿ ಎಂದು ಕುಮ್ಮಕ್ಕು ಕೊಡುವ ಬಿಜೆಪಿ ಜನದ್ರೋಹಿ ಅಲ್ಲವಾ?
ಕೈ ಎತ್ತಿ ನೋಡೋಣ
ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ ಪ್ರಸ್ತಾಪಿಸಿದ ಮುಖ್ಯಮಂತ್ರಿಗಳು, “ಉಚಿತ ಬಸ್ ಪ್ರಯಾಣ ಮಾಡಿದವರು ಯಾರಿದ್ದೀರಿ ಕೈ ಎತ್ತಿ” ಎಂದರು. ಸಭೆಯಲ್ಲಿದ್ದ ಎಲ್ಲಾ ಮಹಿಳೆಯರೂ ಕೈ ಎತ್ತಿದರು. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, “ಶಕ್ತಿ ಯೋಜನೆ ಒಳ್ಳೇದೋ ಅಲ್ವೋ ಹೇಳಿ” ಎಂದು ಕೇಳಿದರು. ಮಹಿಳೆಯರು, ಒಳ್ಳೆ ಕಾರ್ಯಕ್ರಮ. ಬಿಜೆಪಿಯವರಿಗೆ ಹೊಟ್ಟೆಕಿಚ್ಚು ಎಂದು ಕೂಗಿದರು.
ರಾಷ್ಟ್ರಪತಿ ಭವನದಲ್ಲಿ ನಡೆದ ಸಮ್ಮೇಳನದಲ್ಲಿ ಕರ್ನಾಟಕದ ರಾಜ್ಯಪಾಲರು ಭಾಗಿ
ನವದೆಹಲಿ, ನವೆಂಬರ್ : ಇಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಎಲ್ಲಾ ರಾಜ್ಯಗಳ ರಾಜ್ಯಪಾಲರು ಮತ್ತು ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್ ಗವರ್ನರ್‌ಗಳ 51 ನೇ ಸಮ್ಮೇಳನದಲ್ಲಿ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಭಾಗವಹಿಸಿದ್ದರು.
ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರು ಸಮ್ಮೇಳನದಲ್ಲಿ ಕರ್ನಾಟಕ ರಾಜ್ಯ ವರದಿ ಮತ್ತು ರಾಜಭವನದ ಕಾರ್ಯವೈಕರಿಗಳನ್ನು ಮಂಡಿಸಿದರು ಹಾಗೂ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದರು.
ಗೌರವಾನ್ವಿತ ರಾಷ್ಟ್ರಪತಿ ಶ್ರೀ ರಾಮ್ ನಾಥ್ ಕೋವಿಂದ್ ಅವರು ರಾಜ್ಯಪಾಲರ 51ನೇ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು.
ಎಲ್ಲಾ ರಾಜ್ಯಗಳ ರಾಜ್ಯಪಾಲರು ಮತ್ತು ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್ ಗವರ್ನರ್‌ಗಳನ್ನು ಸೇರಿದಂತೆ ಭಾರತದ ಗೌರವಾನ್ವಿತ ಉಪರಾಷ್ಟ್ರಪತಿ ಶ್ರೀ ಎಂ ವೆಂಕಯ್ಯ ನಾಯ್ಡು, ಭಾರತದ ಗೌರವಾನ್ವಿತ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಗೌರವಾನ್ವಿತ ಕೇಂದ್ರ ಗೃಹ ಸಚಿವರಾದ ಶ್ರೀ ಅಮಿತ್ ಶಾ ಅವರೂ ಸಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.